pepperbuds.com@gmail.com
+91 94482 44695
+91 97312 56246
Reservations Call @
Vegetarian ಸಸ್ಯಾಹಾರಿ

 ಸಸ್ಯಾಹಾರಿ Vegetarian  Scroll Down for English Edition

ಮಾಂಸಾಹಾರಕ್ಕಿಂತ ಸಸ್ಯಾಹಾರ ಆರೋಗ್ಯಕ್ಕೆ ಮತ್ತು ದೇಹದ ಸೌಂದರ್ಯಕ್ಕೆ ಒಳ್ಳೆಯದು. ಸಸ್ಯಾಹಾರ ಮಾತ್ರ ತಿಂದರೆ ಸೌಂದರ್ಯ ಹೆಚ್ಚಾಗುತ್ತದೆ ಎಂದು ಅನೇಕ ಸೆಲೆಬ್ರಿಟಿಗಳು ಹೇಳುವುದನ್ನು ಕೇಳಿರಬಹುದು. ಹೌದು,  ಯಾವ ರೀತಿಯಲ್ಲಿ ಒಳ್ಳೆಯದು ಎಂಬುದನ್ನು ಇಲ್ಲಿ ಹೇಳಲಾಗಿದೆ ನೋಡಿ
1. ತರಕಾರಿಗಳನ್ನು ತಿಂದರೆ ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯಲು ಸಹಾಯ ಮಾಡಿ ರಕ್ತದೊತ್ತಡ ಸರಿಯಾದ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳುತ್ತದೆ.
2. ತರಕಾರಿಗಳಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿಯಾಗಿದೆ.
3. ತರಕಾರಿಗಳಲ್ಲಿ  ಆರೋಗ್ಯಕ್ಕೆ ಅಗತ್ಯವಾದ ಅಮೈನೊ ಅಂಶ ಅಧಿಕವಿರುತ್ತದೆ.
4. ತರಕಾರಿಯಲ್ಲಿ ಕೊಬ್ಬಿನಂಶ ಕಡಿಮೆ ಇರುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು.
5. ತರಕಾರಿ, ಹಣ್ಣುಗಳು ಇವುಗಳಿಂದ ಸೂಪ್, ಸಲಾಡ್ ಇಂತಹ ಪದಾರ್ಥಗಳನ್ನು ಮಾಡಿ ಸೇವಿಸುವುದರಿಂದ ಬೊಜ್ಜು ಸಾಧ್ಯತೆ ಕಡಿಮೆಯಾಗುವುದು.
6. ಮಾಂಸಾಹಾರಕ್ಕೆ ಹೋಲಿಸಿದರೆ  ತರಕಾರಿ ಬೆಲೆ ಕೂಡ ಕಡಿಮೆ.
7. ಹಣ್ಣುಗಳು, ನಾರಿನಂಶವಿರುವ ಪದಾರ್ಥಗಳು ಹಾಗೂ ತರಕಾರಿಗಳು ಕೊಲೆಸ್ಟ್ರಾಲ್ ನ ಹಾಗೂ  ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
8. ಒಬೆಸಿಟಿ ಹೆಚ್ಚಾದರೆ ಟೈಪ್ 2 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಒಬೆಸಿಟಿಗೆ ಕೊಬ್ಬಿನಂಶವಿರುವ ಪದಾರ್ಥಗಳು ಕಾರಣವಾಗಿದೆ. ತರಕಾರಿಗಳಿಗೆ ಹೋಲಿಕೆ ಮಾಡಿದರೆ ಮಾಂಸಾಹಾರದಲ್ಲಿ ಕೊಬ್ಬಿನಂಶ ಅಧಿಕವಿರುತ್ತದೆ, ಅಲ್ಲದೆ ನಾರಿನಂಶವಿರುವ ತರಕಾರಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರದಲ್ಲಿಡಲು ಸಹಕಾರಿಯಾಗಿದೆ.
9. ತರಕಾರಿಯಲ್ಲಿ antioxidants ಅಂಶವಿರುವುದರಿಂದ ತ್ವಚೆಯಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ತ್ವಚೆ ಸೌಂದರ್ಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ನೀರಿನಂಶವಿರುವ ಹಣ್ಣುಗಳು ತ್ವಚೆ ಸೌಂದರ್ಯಕ್ಕೆ ತುಂಬಾ ಒಳ್ಳೆಯದು.
10. ಹಣ್ಣು, ತರಕಾರಿಗಳಲ್ಲಿ ಹಾರ್ಮೋನ್ ಗಳನ್ನು ಚುಚ್ಚುವುದಿಲ್ಲ, ಆದರೆ ಕೆಲವು ಪ್ರಾಣಿಗಳಿಗೆ ಬೇಗನೆ ಬೆಳೆಯಲು ಹಾರ್ಮೋನ್ ಗಳನ್ನು ಇಂಜೆಕ್ಟ್ ಮಾಡಲಾಗುವುದು. ಆದ್ದರಿಂದ ಹಾರ್ಮೋನ್ ಫ್ರೀ ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದು.
 
Vegetarian Vegetarian 
Good for vegetarian health and body beauty than meat. Many celebrities have heard that beauty is the only way to eat vegetables. Yes, see whats the best way to say here
1. If you eat vegetables, blood transfusions in the body help you to maintain proper blood pressure.
2. Vegetables have high fiber content and can be very helpful for digestion.
3. Vegetables have the amino component required for health.
4. Vegetable disorders are more likely to occur because the vegetable is low in fat.
5. Vegetables, fruits, soups, salads, etc. These ingredients can reduce obesity.
6. Vegetable prices are also lower than meat.
7. Fruits, fiber, and vegetables reduce the risk of cholesterol and lung cancer.
8. If obesity increases, type 2 diabetes is more likely to occur. Obesity is responsible for substances that contain fats. Compared to vegetables, fats are high in meat, as well as fiber rich vegetables that help maintain sugar in the body.
9. As an antioxidant ingredient in the vegetable, remove skin contaminants and enhance the skins beauty. Especially watery fruits are good for skin care.
10. Hormones do not pierce fruit and vegetables, but hormones are injected to grow quickly to some animals. Hormone free vegetables are good for health.
 
 
Gallery

Pepper Buds
Home About Us Rooms & Tariff Facilities FAQs Gallery Contact Us
Gallery
Connect with us

Contact Us

PEPPER BUDS HOME STAY, HOMESTAY IN CHIKMAGALUR,

WhatsApp Number  +91 8310080532

CALL Us @ +91 9448244695 / +91 9731256246  pepperbuds.com@gmail.com

BALUR VIA KOTTEGAHARA (KOTTIGEHARA)

NEAR BANKAL MUDIGERE TALUK 
CHICKMAGALUR DISTICT 577122
KARNATAKA SOUTH INDIA 577101

Copyright @ .  Reproduction is forbidden unless authorized. All rights reserved.